ರಾಜ್ಯ

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 5 ಸಾವು

ಚಿತ್ರದುರ್ಗದ ಹಿರಿಯೂರು ಬಳಿ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 5 ಸಾವು
ಸಂಗ್ರಹ ಚಿತ್ರ
Published On :
ಚಿತ್ರದುರ್ಗ: ಚಿತ್ರದುರ್ಗದ ಹಿರಿಯೂರು ಬಳಿ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು ಇನ್ನು ನಾಲ್ವರ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಹಿರಿಯೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 
ಮೃತರನ್ನು ಬೆಂಗಳೂರಿನ ತಾಯಮ್ಮ, ಸುಶ್ಮಿತಾ, ಲತಾ, ವರ್ಣಿಕಾ ಹಾಗೂ ಜಾಹ್ನವಿ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.