ರಾಜ್ಯ

ಶಿವಮೊಗ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು

ಕಾರು ಮತ್ತು ಗೂಡ್ಸ್ ವಾಹನದ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ....

ಶಿವಮೊಗ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು
ಅಪಘಾತಕ್ಕೀಡಾದ ಕಾರು
Published On :
ಶಿವಮೊಗ್ಗ: ಕಾರು ಮತ್ತು ಗೂಡ್ಸ್ ವಾಹನದ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಚಿಕ್ಕದನವಂಡಿ ಎಂಬಲ್ಲಿ ನಡೆದಿದೆ. ಕಾರಿನ ಟೈರ್ ಹೊತ್ತಿಕೊಂಡು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ಹೇಳುತ್ತಾರೆ.
ಗಾಯಗೊಂಡಿರುವ ನೀಲಕಂಠಪ್ಪನವರ ಕಿರಿಯ ಪುತ್ರ ಲವಿಯನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.