ವಿಮಾನದಲ್ಲಿ ನೀರಿನ ಬಾಟಲ್ ಮತ್ತು ಟಿಫಿನ್ ಬಾಕ್ಸ್ ಜೊತೆಗೆ ಒಯ್ಯುವ ತೇಜಸ್ವಿನಿ ಅನಂತ್ ಕುಮಾರ್
ಕೇಂದ್ರ ಸರ್ಕಾರದ ಮಾಜಿ ಸಚಿವ ದಿವಂಗತ ಹೆಚ್ ಎನ್ ಅನಂತ್ ಕುಮಾರ್ ಅವರ ಪತ್ನಿ ರಾಜಕಾರಣಿ ...

Published On :
ಬೆಂಗಳೂರು: ಕೇಂದ್ರ ಸರ್ಕಾರದ ಮಾಜಿ ಸಚಿವ ದಿವಂಗತ ಹೆಚ್ ಎನ್ ಅನಂತ್ ಕುಮಾರ್ ಅವರ ಪತ್ನಿ ರಾಜಕಾರಣಿ ಹಾಗೂ ಸಮಾಜ ಸೇವಕಿ ತೇಜಸ್ವಿನಿ ಅನಂತ್ ಕುಮಾರ್ ಟ್ವಿಟ್ಟರ್ ನಲ್ಲಿ ಹಾಕಿರುವ ಫೋಟೋ ಸಮಾಜದ ಪ್ರಜ್ಞಾವಂತರ ಗಮನ ಸೆಳೆದಿದೆ.
ನಿನ್ನೆ ಹುಬ್ಬಳ್ಳಿಗೆ ಕಾರ್ಯಕ್ರಮವೊಂದಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳಿದ ಅವರು ಕುಡಿಯುವ ನೀರಿನ ಬಾಟಲ್ ಮತ್ತು ಟಿಫಿನ್ ಬಾಕ್ಸ್ ನ್ನು ತಮ್ಮ ಜೊತೆ ಒಯ್ಯುತ್ತಿರುವ ಫೋಟೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AircraftವಿಮಾನWater Bottleನೀರಿನ ಬಾಟಲ್ತೇಜಸ್ವಿನಿ ಅನಂತ್ ಕುಮಾರ್Thejaswini Ananth KumarTiffin boxಟಿಫಿನ್ ಬಾಕ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


