ದೇವೇಗೌಡರಿಗೆ 86ನೇ ಹುಟ್ಟುಹಬ್ಬ: ಮೋದಿ,ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಶುಭಾಶಯ
ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಇಂದು 86ನೇ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ....

Published On :
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಇಂದು 86ನೇ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರು ಶುಭಕೋರಿದ್ದಾರೆ.
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವೇಗೌಡ ಅವರು ಕುಟುಂಬ ಸಮೇತ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ದೇವೇಗೌಡರಿಗೆ ಶುಭ ಕೋರಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ರೈತರು ಮತ್ತು ಗ್ರಾಮ ಭಾರತದ ಬಗೆಗಿನ ಅವರ ಕಾಳಜಿ ಹಾಗೂ ಇಳಿವಯಸ್ಸಿನಲ್ಲಿಯೂ ದಣಿವರಿಯದ ಹೋರಾಟದ ಕೆಚ್ಚು ನನಗೆ ಸದಾ ಪ್ರೇರಣೆ. ಅವರಿಗೆ ಆರೋಗ್ಯ ಮತ್ತು ಆಯುಷ್ಯವನ್ನು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನರೇಂದ್ರ ಮೋದಿತಿರುಪತಿH.D DevegowdaWishesಶುಭಾಶಯಗಳು86 BirthdayThirupathi. Narendra modiಎಚ್.ಡಿ ದೇವೇಗೌಡ. 86ನೇ ಹುಟ್ಟುಹಬ್ಬ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


