ಶೃಂಗೇರಿ ಶಾರದಾಂಬೆ ಆಶೀರ್ವಾದ ನನ್ನ ಮೇಲಿದೆ, ಗೆಲ್ಲುವ ವಿಶ್ವಾಸವಿದೆ: ನಿಖಿಲ್ ಕುಮಾರಸ್ವಾಮಿ
ನಾನು ಯಾವುದೇ ಸಮೀಕ್ಷೆಗಳನ್ನು ನಂಬುವುದಿಲ್ಲ, ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ...

Published On :
ಚಿಕ್ಕಮಗಳೂರು: ನಾನು ಯಾವುದೇ ಸಮೀಕ್ಷೆಗಳನ್ನು ನಂಬುವುದಿಲ್ಲ, ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಲ್ಕು ಸಂಸ್ಥೆಗಳು ನನ್ನ ಪರವಾಗಿ ಹಾಗೂ ಆರು ಸಂಸ್ಥೆಗಳು ವಿರೋಧವಾಗಿ ಸಮೀಕ್ಷೆ ನಡೆಸಿದೆ. ಆದರೆ ನಾನು ಯಾವುದನ್ನೂ ಸ್ವೀಕರಿಸುವುದಿಲ್ಲ. ಶೃಂಗೇರಿ ಶಾರದಾಂಬೆಯ ಆರ್ಶೀವಾದ ನನ್ನ ಮೇಲಿದೆ, ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಮಾಡಲು ಬಂದಿದ್ದೇನೆ ಎಂದರು.
ನಾನು ಯಾವುದೇ ಸಮೀಕ್ಷೆಗಳನ್ನು ಪರಿಗಣಿಸುವುದಿಲ್ಲ, 2004ರಲ್ಲಿ ಎರಡು ಸೀಟ್ ಜೆಡಿಎಸ್ಗೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳಿದ್ದವು, ಆಗ 58 ಸ್ಥಾನಗಳನ್ನು ಜೆಡಿಎಸ್ ಪಡೆದಿತ್ತು ಎಂದು ನೆನಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Politicsಮತಗಟ್ಟೆ ಸಮೀಕ್ಷೆಶೃಂಗೇರಿShringeriExit pollನಿಖಿಲ್ ಕುಮಾರಸ್ವಾಮಿNikhil Kumaraswamyಮಂಡ್ಯ ಲೋಕಸಭಾ ಕ್ಷೇತ್ರMandya LokSabha seat
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


