ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 2ರವರೆಗೆ ಕೂಡ ಅದೇ ಪರಿಸ್ಥಿತಿ ಮುಂದುವರಿಯಲಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


