ರಾಜ್ಯ

ಹುಬ್ಬಳ್ಳಿ: ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿ

ಕೆರೆಯಲ್ಲಿ ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ.

ಹುಬ್ಬಳ್ಳಿ: ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿ
ಜಲಸಮಾಧಿ
Published On :

ಹುಬ್ಬಳ್ಳಿ: ಕೆರೆಯಲ್ಲಿ ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ಮಚ್ಚಿಮಾರ್ಕೆಟ್ ನಿವಾಸಿಗಳಾದ ಜುನೈದ್ (18), ಸುಬಾನಿ (18), ಅಯಾನ್ (18) ಮತ್ತು ಸುಬಾನಿ(18) ಮೃತ ದುರ್ದೈವಿಗಳು.

ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.