ನಿಪ್ಪಾಣಿ: ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಶಿಕ್ಷಕನ ಹಿಡಿದು ಗಳಗಳನೆ ಅತ್ತ ವಿದ್ಯಾರ್ಥಿಗಳು!
ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಬಾಂಧವ್ಯ ಎಷ್ಟರ ಮಟ್ಟಿಗೆ ಇದೆ ಅಂದರೆ ಶಿಕ್ಷಕ ವರ್ಗಾವಣೆ ಆದ ನಂತರ ವಿದ್ಯಾರ್ಥಿಗಳು ಗಳಗಳನೇ ಅತ್ತ ಘಟನೆ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿ ನಡೆದಿದೆ.

ಬೋರಗಾಂವ: ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಬಾಂಧವ್ಯ ಎಷ್ಟರ ಮಟ್ಟಿಗೆ ಇದೆ ಅಂದರೆ ಶಿಕ್ಷಕ ವರ್ಗಾವಣೆ ಆದ ನಂತರ ವಿದ್ಯಾರ್ಥಿಗಳು ಗಳಗಳನೇ ಅತ್ತ ಘಟನೆ ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದಲ್ಲಿ ನಡೆದಿದೆ.
ಬೋರಗಾಂವ ಪಟ್ಟಣದ ಸರಕಾರಿ ಮರಾಠಿ ಶಾಲೆಯ ಶಿಕ್ಷಕ ರಮೇಶ ಮಠಪತಿ ಅವರು ದೈಹಿಕ ಶಿಕ್ಷಕನಾಗಿ ಕಳೆದ ಐದು ವರ್ಷಗಳಿಂದ ಇದೇ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಆದರೆ ಶಿಕ್ಷಕ ಮಠಪತಿ ಅವರನ್ನು ವಿಜಪುರದ ಮುದ್ದೇಬಿಹಾಳಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆಯ ವಿದ್ಯಾರ್ಥಿಗಳು ಶಿಕ್ಷಕರನ್ನು ನೆನೆದು ಗಳಗಳನೇ ಅತ್ತಿದ್ದಾರೆ. ಇನ್ನೂ ಶಿಕ್ಷಕ ವರ್ಗಾವಣೆ ಆದ ಹಿನ್ನೆಲೆ ನಂತರ ಶಿಕ್ಷಕನ ಕಾಲಿಗೆ ಬಿದ್ದು ನಂತರ ಬೀಳ್ಕೊಟ್ಟಿದ್ದಾರೆ. ವಿದ್ಯಾರ್ಥಿಗಳ ಕಣ್ಣೀರಿನಿಂದ ನೆರೆದಿದ್ದ ಶಿಕ್ಷಕರು ಕಣ್ಣೀರು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


