ರಾಜ್ಯ

ಉಪ ಲೋಕಾಯುಕ್ತರಾಗಿ ನ್ಯಾ,ಭೀಮನಗೌಡ ಸಂಗನಗೌಡ ಪಾಟೀಲ್ ಪದಗ್ರಹಣ 

ಉಪ ಲೋಕಾಯುಕ್ತರಾಗಿ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಉಪ ಲೋಕಾಯುಕ್ತರಾಗಿ ನ್ಯಾ,ಭೀಮನಗೌಡ ಸಂಗನಗೌಡ ಪಾಟೀಲ್ ಪದಗ್ರಹಣ 
ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್
Published On :

ಬೆಂಗಳೂರು:  ಉಪ ಲೋಕಾಯುಕ್ತರಾಗಿ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ  ಭೀಮನಗೌಡ ಸಂಗನಗೌಡ ಪಾಟೀಲ್ ಇಂದು  ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳ ಹೊತ್ತ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕರ್ನಾಟಕ ಲೋಕಾಯುಕ್ತ ನ್ಯಾ : ಪಿ. ವಿಶ್ವನಾಥಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.