ರಾಜ್ಯ

ಮಹಾರಾಷ್ಟ್ರದ ನೂತನ ಮೈತ್ರಿಕೂಟ ಸರ್ಕಾರಕ್ಕೆ ಡಿಸಿಎಂ ಸವದಿ ಅಭಿನಂದನೆ

ಮಹಾರಾಷ್ಟ್ರದಲ್ಲಿ ಬಿ.ಜೆ.ಪಿ ಮತ್ತು ಎನ್‌ಸಿಪಿ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರದ ನೂತನ ಮೈತ್ರಿಕೂಟ ಸರ್ಕಾರಕ್ಕೆ ಡಿಸಿಎಂ ಸವದಿ ಅಭಿನಂದನೆ
ಲಕ್ಷ್ಮಣ ಸವದಿ
Published On :

ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿ.ಜೆ.ಪಿ ಮತ್ತು ಎನ್‌ಸಿಪಿ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೂ ನನ್ನ ಹಾರ್ದಿಕ ಅಭಿನಂದನೆಗಳು.

ಈ ನೂತನ ಮೈತ್ರಿಕೂಟದ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ನಾಂದಿಯಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.