ರಾಜ್ಯ

ಮತ್ತೊಂದು ಆಪರೇಷನ್ ಕಮಲ:  ಸುಳಿವು ನೀಡಿದ ರಮೇಶ್ ಜಾರಕಿಹೊಳಿ

ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಯಲಿದೆ ಎಂದು ಅನರ್ಹ ಶಾಸಕ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇ,ಶ ಜಾರಕಿ ಹೇಳಿದ್ದಾರೆ.

ಮತ್ತೊಂದು ಆಪರೇಷನ್ ಕಮಲ:  ಸುಳಿವು ನೀಡಿದ ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ
Published On :

ಬೆಳಗಾವಿ:  ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಯಲಿದೆ ಎಂದು ಅನರ್ಹ ಶಾಸಕ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇ,ಶ ಜಾರಕಿ ಹೇಳಿದ್ದಾರೆ.

ಗೋಕಾಕ್ ನಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ಜಾರಕಿಹೊಳಿ, ಉಪ ಚುನಾವಣೆ ನಂತರ ಮತ್ತಷ್ಚು ಕಾಂಗ್ರೆ್ ಸ್ ಶಾಸಕರು ಬಿಜೆಪಿಗೆ ಬರಲಿದ್ದಾರೆ  ಎಂದು ತಿಳಿಸಿದ್ದಾರೆ.

ನನಗೆ ಕೇವಲ 17 ಶಾಸಕರು ಸಾಥ್ ನೀಡಿ್ಲ್ಲ,ಇನ್ನೂ 35 ಮಂದಿ ಹೆಚ್ಚಿನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ ಇದು ಹಜವಾಗಿಯೇ ಕಾಂಗ್ರೆಸ್ ನಾಯಕರಿಗೆ ಆತಂಕ ಸೃಷ್ಟಿಸಿದೆ.

ಕಾಂಗ್ರೆಸ್ ಪಕ್ಷ ಲಿಂಗಾಯತರ ಬಗ್ಗೆ ನಿರ್ಲಕ್ಷ್ಯ ತಾಳಿದರೇ ನಾಯಕರು ತಮ್ಮ ಮುದಿನ ರಾಜಕೀಯ ನಿರ್ಧಾರದ ತೆಗೆದುಕೊಳ್ಳುವುದಾಗಿ ಎಚ್ಚರಿಕ ನೀಡಿದ್ದಾರೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.