ರಾಜ್ಯ

ಚುನಾವಣಾ ಆಯೋಗದ ಮೇಲೆ ನಮಗೆ ವಿಶ್ವಾಸವಿಲ್ಲ: ಕಾಂಗ್ರೆಸ್

ಚುನಾವಣಾ ಆಯೋಗ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ತರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಒಂದು ವೇಳೆ ಆಯೋಗ ವಿಫಲವಾದರೇ ರಾಜ್ಯದ್ಯಾಂತ ಉಗ್ರ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಚುನಾವಣಾ ಆಯೋಗದ ಮೇಲೆ ನಮಗೆ ವಿಶ್ವಾಸವಿಲ್ಲ: ಕಾಂಗ್ರೆಸ್
ದಿನೇಶ್ ಗುಂಡೂರಾವ್
Published On :

ಬೆಂಗಳೂರು: ಚುನಾವಣಾ ಆಯೋಗ ಕೂಡಲೇ ಮಾದರಿ ನೀತಿ ಸಂಹಿತೆ ಜಾರಿಗೆ ತರಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಒಂದು ವೇಳೆ ಆಯೋಗ ವಿಫಲವಾದರೇ ರಾಜ್ಯದ್ಯಾಂತ ಉಗ್ರ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಂಸದ ನಾಸೀರ್ ಹುಸೇನ್,ಸೋಮವಾರ ಈ ಸಂಬಂಧ ದೂರು ದಾಖಲಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿ ಮಾಡದೇ ಡಿಸೆಂಬರ್ ನಲ್ಲಿ ನೀವು ಹೇಗೆ ಚುನಾವಣೆ ನಡೆಸುತ್ತೀರಾ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ, ನಮಗೆ  ಚುನಾವಣಾ ಆಯೋಗದ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದ್ದಾರೆ.

ಇನ್ನು ಮಾಜಿ ಸಂಸದ ವಿಎಸ್ ಉಗ್ರಪ್ಪ  ಮಾತನಾಡಿ ಚುನಾವಣಾ ಆಯೋಗದ ಆದೇಶ ಪಾರದರ್ಶಕವಾಗಿಲ್ಲ ಎಂದು ತಿಳಿಸಿದ್ದಾರೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.