ಮಂಡ್ಯ: ಲಾರಿ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಮಹಿಳೆ ಸಾವು
ಪಾಂಡವಪುರ ತಾಲ್ಲೂಕು ಸುಂಕಾತೊಣ್ಣೂರು. ಬನಗಟ್ಟ ಮುಖ್ಯ ರಸ್ತೆಯಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿಯಾಗಿ ಚಾಟಿಗಾನಹಳ್ಳಿ ಗ್ರಾಮದ ಮಹಿಳೆ ಪುನೀತಾ(35) ಸ್ಥಳದಲ್ಲೇ ಮೃತಪಟ್ಟಿದ್ದು...

ಮಂಡ್ಯ: ಪಾಂಡವಪುರ ತಾಲ್ಲೂಕು ಸುಂಕಾತೊಣ್ಣೂರು. ಬನಗಟ್ಟ ಮುಖ್ಯ ರಸ್ತೆಯಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿಯಾಗಿ ಚಾಟಿಗಾನಹಳ್ಳಿ ಗ್ರಾಮದ ಮಹಿಳೆ ಪುನೀತಾ(35) ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ಹಾಗೂ ಮಗು ಆಶ್ಚರ್ಯಕರ ರೀತಿಯಲಿ ಪಾರಾಗಿದ್ದಾರೆ.
ಪಕ್ಷ ಹಬ್ಬದ ಪ್ರಯುಕ್ತ ಅರಳಕುಪ್ಪೆ ಗ್ರಾಮದ ಅಕ್ಕನ ಮನೆಗೆ ಊಟಕ್ಕೆ ತೆರಳುತ್ತಿದ್ದಾಗ ಈ ದುರ್ಗಾಟನೆ ಸಂಭವಿಸಿದೆ. ಸಂಬಂದಿಕರ ಆಕ್ರಂದನ ಮುಗಿಲು ಮುಟ್ಟಿದೇ.
ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


