ಮದ್ದೂರು: ಕಾರ್ಖಾನೆ ಕ್ಯಾಂಟೀನ್ ಊಟ ತಿಂದು 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ
ಕ್ಯಾಂಟೀನ್‌ನಲ್ಲಿ ಊಟ ಮಾಡಿದ 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.

ಮಂಡ್ಯ: ಕ್ಯಾಂಟೀನ್‌ನಲ್ಲಿ ಊಟ ಮಾಡಿದ 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.
ಸರವಿ ಎಂಬ ಕಾರ್ಖಾನೆಯಲ್ಲಿಯೆ 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥಗೊಂಡಿದ್ದಾರೆ
ನಿನ್ನೆ ಮಧ್ಯಾಹ್ನ ಕ್ಯಾಂಟೀನ್‌ನಲ್ಲಿ ಊಟ ಮಾಡಿದ ಮಹಿಳಾ ನೌಕರರು, ಸ್ವಲ್ಪ ಹೊತ್ತಿನಲ್ಲೇ ತಲೆ ಸುತ್ತು, ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಲಾಯಿತು.ಫುಡ್ ಪಾಯಿಸನ್ನಿಂದ ನೌಕರರು ಅಸ್ವಸ್ಥರಾಗಿರೋ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಕ್ಯಾಂಟೀನ್ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ: ಅರ್ ಸಿ ನೆಟ್ವರ್ಕ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


