ರಾಜ್ಯ

ಕೊಪ್ಪಳ: ಆಟವಾಡುತ್ತ ಅಚಾನಕ್ ಕೆರೆಗೆ ಬಿದ್ದು 6 ವರ್ಷದ ಬಾಲಕ ಸಾವು

ಆಟದಲ್ಲಿ ಮೈಮರೆತ ಬಾಲಕನೊಬ್ಬ ಅಚಾನಕ್ ಕೆರೆಗೆ ಬಿದ್ದು ಸಾವಿಗೀಡಾಗಿರುವ ಘಟನೆ ಕೊಪ್ಪಳದ ಹಾಸಗಲ್ ಗ್ರಾಮದಲ್ಲಿ ನಡೆದಿದೆ.

ಕೊಪ್ಪಳ: ಆಟವಾಡುತ್ತ ಅಚಾನಕ್ ಕೆರೆಗೆ ಬಿದ್ದು 6 ವರ್ಷದ ಬಾಲಕ ಸಾವು
ಸಂಗ್ರಹ ಚಿತ್ರ
Published On :

ಕೊಪ್ಪಳ: ಆಟದಲ್ಲಿ ಮೈಮರೆತ ಬಾಲಕನೊಬ್ಬ ಅಚಾನಕ್ ಕೆರೆಗೆ ಬಿದ್ದು ಸಾವಿಗೀಡಾಗಿರುವ ಘಟನೆ ಕೊಪ್ಪಳದ ಹಾಸಗಲ್ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಜಗದೀಶ ಹುಚ್ಚಪ್ಪ ಹುನಗುಂದ (06) ಎಂದು ಗುರುತಿಸಲಾಗಿದೆ.

ಸ್ಥಳೀಯರು ಕೆರೆಯಿಂದ ಬಾಲಕನ ಶವ ತೆಗೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರದಿ: ಬಸವರಾಜ್ ಕರುಗಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.