ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ನಿಧನ: ಮುಖ್ಯಮಂತ್ರಿ ಸಂತಾಪ
ಇಂದು ನಿಧನರಾದ ದಿವಂಗತ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಂತಿಮ ದರ್ಶನ ಪಡೆದರು.

ಬೆಂಗಳೂರು: ಇಂದು ನಿಧನರಾದ ದಿವಂಗತ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಂತಿಮ ದರ್ಶನ ಪಡೆದರು.
ಖ್ಯಾತ ಸಮಾಜವಾದಿ ನಾಯಕ ದಿವಂಗತ ಗೋಪಾಲಗೌಡ ಪತ್ನಿ ಸೋನಕ್ಕ ಅವರ ನಿಧನದಿಂದ ನನಗೆ ಅತೀವ ವೇದನೆಯಾಗಿದೆ.
“ಸಮಾಜವಾದಿ ನಾಯಕರಾಗಿ ಮತ್ತು ಯಶಸ್ವಿ ತತ್ವಬದ್ಧ ರಾಜಕಾರಣಿಯಾಗಿ, ಪ್ರಖರ ವಾಗ್ಮಿಯಾಗಿ ಗೋಪಾಲಗೌಡರು ಸಾರ್ವಜನಿಕ ಜೀವನದಲ್ಲಿ ಯಶಸ್ಸನ್ನು ಹೊಂದಲು, ಸೋನಕ್ಕ ಅವರು ಒತ್ತಾಸೆಯಾಗಿದ್ದರು.” ಎಂದು ಅವರು ಹೇಳಿದ್ದಾರೆ.
ಖ್ಯಾತ ಸಮಾಜವಾದಿ ನಾಯಕ ದಿವಂಗತ ಶ್ರೀ ಗೋಪಾಲಗೌಡ ಅವರ ಪತ್ನಿ ಶ್ರೀಮತಿ ಸೋನಕ್ಕ ಅವರ ನಿಧನದಿಂದ ನನಗೆ ಅತೀವ ವೇದನೆಯಾಗಿದೆ. ಶ್ರೀಮತಿ ಸೋನಕ್ಕ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಮತ್ತು ಅವರ ನಿಧನದಿಂದಾದ ದು:ಖ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಸಿಎಂ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


