ರಾಜ್ಯ

ಹಬ್ಬದ ದಿನವೇ ಎರಗಿದ ಜವರಾಯ! ಭೀಕರ ಕಾರು ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ದುರ್ಮರಣ

ಗಣೇಶ ಚತುರ್ಥಿ ಹಬ್ಬದಂದೇ ಜವರಾಯ ಅಬ್ಬರಿಸಿದ್ದು ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚಾರಿನಲ್ಲಿ ನಡೆದಿದೆ.

ಹಬ್ಬದ ದಿನವೇ ಎರಗಿದ ಜವರಾಯ! ಭೀಕರ ಕಾರು ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ದುರ್ಮರಣ
ಹಬ್ಬದ ದಿನವೇ ಎರಗಿದ ಜವರಾಯ! ಭೀಕರ ಕಾರು ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ದುರ್ಮರಣ
Published On :

ಪುತ್ತೂರು: ಗಣೇಶ ಚತುರ್ಥಿ ಹಬ್ಬದಂದೇ ಜವರಾಯ ಅಬ್ಬರಿಸಿದ್ದು  ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚಾರಿನಲ್ಲಿ ನಡೆದಿದೆ.

ಮೃತರೆಲ್ಲರೂ ಶುಂಠಿಕೊಪ್ಪ ನಿವಾಸಿಗಳಾಗಿದ್ದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.ಮೃತರು ಮಂಗಳೂರಿನಿಂದ ವಾಪಾಸಾಗುತ್ತಿದ್ದರು ಎನ್ನಲಾಗಿದೆ. 

ಸಧ್ಯ ಸ್ಥಳಕ್ಕೆ ಅಗ್ನಿಶಾಮಕ ಪಡೆ, ಪೋಲೀಸರು ಆಗಮಿಸಿ ಕಾರನ್ನು ನೀರಿನಿಂದ ಮೇಲೆತ್ತುವ ಕಾರ್ಯ ಕೈಗೊಂಡಿದ್ದಾರೆ. ಘಟನೆ ಸಂಬಂಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.