ರಾಜ್ಯ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ತಂದೆ ಮಗ ಸಾವು

ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆಜಿಎಫ್ ಹೊರವಲಯದ ಕೋಡಿಯಪಲ್ಲಿ ಕುಪ್ಪಂ‌ರಸ್ತೆಯಲ್ಲಿ ಶನಿವಾರ ನಡೆದಿದೆ.

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ತಂದೆ ಮಗ ಸಾವು
ಸಾಂದರ್ಭಿಕ ಚಿತ್ರ
Published On :

ಕೋಲಾರ: ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆಜಿಎಫ್ ಹೊರವಲಯದ ಕೋಡಿಯಪಲ್ಲಿ ಕುಪ್ಪಂ‌ರಸ್ತೆಯಲ್ಲಿ ಶನಿವಾರ ನಡೆದಿದೆ.

57 ವರ್ಷದ ವೆಂಕಟೇಶ್ ಹಾಗೂ 27 ವರ್ಷದ ಕನಕರಾಜ್ ಮೃತಪಟ್ಟ ದುರ್ದೈವಿಗಳು. ವೆಂಕಟೇಶ್ ತಮ್ಮ  ಹಿರಿಯ ಮಗ ರವಿಯ ಮದುವೆ ಆಮಂತ್ರಣ ನೀಡಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಬಂಧಿಸಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.