ರಾಜ್ಯ

'ವೃಷಭಾವತಿ 'ಪುನಶ್ಚೇತನಕ್ಕೆ ರಾಕಿಂಗ್ ಸ್ಟಾರ್ ಯಶ್ ಬೆಂಬಲ

ಒಂದು ಕಾಲದಲ್ಲಿ ನದಿಯಾಗಿದ್ದ ವೃಷಭಾವತಿ ಇದೀಗ ಕೆಂಗೇರಿ ಮೋರಿಯಾಗಿದೆ. ಇದರ ಪುನಶ್ಚೇತನಕ್ಕಾಗಿ ಯುವ ಬ್ರಿಗೇಡ್ ವತಿಯಿಂದ ಸೆಪ್ಟೆಂಬರ್ 22 ರಂದು ಭಾನುವಾರ ರನ್ ಫಾರ್ ವೃಷಭಾವತಿ ಮ್ಯಾರಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

'ವೃಷಭಾವತಿ 'ಪುನಶ್ಚೇತನಕ್ಕೆ ರಾಕಿಂಗ್ ಸ್ಟಾರ್ ಯಶ್ ಬೆಂಬಲ
ನಟ ಯಶ್
Published On :

ಬೆಂಗಳೂರು: ಒಂದು ಕಾಲದಲ್ಲಿ ನದಿಯಾಗಿದ್ದ ವೃಷಭಾವತಿ ಇದೀಗ ಕೆಂಗೇರಿ ಮೋರಿಯಾಗಿದೆ. ಇದರ ಪುನಶ್ಚೇತನಕ್ಕಾಗಿ ಯುವ ಬ್ರಿಗೇಡ್ ವತಿಯಿಂದ ಸೆಪ್ಟೆಂಬರ್ 22 ರಂದು ಭಾನುವಾರ ರನ್ ಫಾರ್ ವೃಷಭಾವತಿ ಮ್ಯಾರಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಒಂದು ಕಾಲದಲ್ಲಿ ಶ್ರೇಷ್ಠವಾಗಿದ್ದ ವೃಷಭಾವತಿ ನದಿ ಈಗ ಮಲೀನವಾಗಿದೆ. ಅದರ ರಕ್ಷಣೆಗೆ ಯುವ ಬ್ರಿಗೇಡ್ ಮುಂದಾಗಿದೆ. ಈ ಮ್ಯಾರಥಾನ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ವೃಷಭಾವತಿ ಪುನಶ್ಚೇತನಕ್ಕೆ ಮುಂದಾಗಬೇಕೆಂದು ಜನತೆಗೆ ಯಶ್ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.