ಮೈಸೂರು: ರೆಬೆಲ್ ಸ್ಟಾರ್ ಅಂಬರೀಷ್ ಸಹೋದರ ಆನಂದ್ ಕುಮಾರ್ ವಿಧಿವಶ
ಮಾಜಿ ವಸತಿ ಸಚಿವ ಹಾಗೂ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಹೋದರ ಎಂ ಎಚ್ ಆನಂದ್ ಕುಮಾರ್ ಅವರು ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೈಸೂರು: ಮಾಜಿ ವಸತಿ ಸಚಿವ ಹಾಗೂ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಹೋದರ ಎಂ ಎಚ್ ಆನಂದ್ ಕುಮಾರ್ ಅವರು ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಕುಮಾರ್ ಅವರು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಆನಂದ್ ಕುಮಾರ್ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಓರ್ವ ಮಗ ಅಮೇರಿಕಾದಲ್ಲಿ ನೆಲೆಸಿರುವುದರಿಂದ ಅಂತ್ಯಕ್ರಿಯೆ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


