ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳು..?!
ರಾಜ್ಯದ 17ರ ಕ್ಷೇತ್ರಗಳ ಪೈಕಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.

ಬೆಂಗಳೂರು: ರಾಜ್ಯದ 17ರ ಕ್ಷೇತ್ರಗಳ ಪೈಕಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.
ಮಸ್ಕಿ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಪಾಲಿಗೆ ಈ ಕ್ಷೇತ್ರಗಳ ಗೆಲುವು ಅತ್ಯಂತ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಚುನಾವಣೆ ಘೋಷಣೆಯಾಗುವ ಮುನ್ನವೇ ಸಾಕಷ್ಟು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷ ಇದೀಗ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಇನ್ನಷ್ಟು ಚುರುಕಾಗಿ ಕಾರ್ಯಾಚರಣೆಗೆ ಮುಂದಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


