ರಾಜ್ಯ

ಹೊಸಪೇಟೆ: ಸೂರ್ಯ ಗ್ರಹಣದ ಹಿನ್ನೆಲೆ ಯಾವುದೇ ಆಸರೆ ಇಲ್ಲದೆ ಒನಕೆ ನಿಲ್ಲಿಸಿದ ಗ್ರಾಮಸ್ಥರು

ಸೂರ್ಯ ಗ್ರಹಣದ ಹಿನ್ನೆಲೆ ಯಾವುದೇ ಆಸರೆ ಇಲ್ಲದೆ ಒನಕೆ ನಿಲ್ಲಿಸುವ ಮೂಲಕ ಹೊಸಪೇಟೆಯ ಗ್ರಾಮಸ್ಥರು ಅಚ್ಚರಿಗೆ ಕಾರಣವಾಗಿದ್ದಾರೆ.

ಹೊಸಪೇಟೆ: ಸೂರ್ಯ ಗ್ರಹಣದ ಹಿನ್ನೆಲೆ ಯಾವುದೇ ಆಸರೆ ಇಲ್ಲದೆ ಒನಕೆ ನಿಲ್ಲಿಸಿದ ಗ್ರಾಮಸ್ಥರು
ಊಟದ ತಟ್ಟೆಯಲ್ಲಿ ಒನಕೆ
Published On :

ಹೊಸಪೇಟೆ: ಸೂರ್ಯ ಗ್ರಹಣದ ಹಿನ್ನೆಲೆ ಯಾವುದೇ ಆಸರೆ ಇಲ್ಲದೆ ಒನಕೆ ನಿಲ್ಲಿಸುವ ಮೂಲಕ ಹೊಸಪೇಟೆಯ ಗ್ರಾಮಸ್ಥರು ಅಚ್ಚರಿಗೆ ಕಾರಣವಾಗಿದ್ದಾರೆ.

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕು ಮಿರಾಕೊರನ ಹಳ್ಳಿ, ಹಿರೇಕೊಳಚಿ ಗ್ರಾಮ ಸೇರಿದಂತೆ ಇನ್ನೂ ಹಲವು ಗ್ರಾಮಗಳಲ್ಲಿ ಗ್ರಾಮಸ್ಥರು ಊಟದ ತಟ್ಟೆಯಲ್ಲಿ ಒನಕೆ ನಿಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ನೀರು ತುಂಬಿದ ಊಟದ ತಟ್ಟೆಯಲ್ಲಿ ಮಾರುದ್ದ ಒನಕೆ ನಿಲ್ಲಿಸಿ ಇದು ಗ್ರಹಣದ ಎಫೆಕ್ಟ್ ಎಂದು ಹೇಳುತ್ತಿದ್ದಾರೆ.

ಗ್ರಾಮಸ್ಥರ ಈ ಕೈ ಚಳಕಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದು, ಯಾವುದೇ ಆಸರೆ ಇಲ್ಲದೆ ಒನಕೆ ಊಟದ ತಟ್ಟೆಯಲ್ಲಿ ನಿಲ್ಲುವುದಕ್ಕೆ ಹೇಗೆ ಸಾಧ್ಯ ಎಂದು ತಮ್ಮಲ್ಲೇ ಪ್ರಶ್ನೆ ಹಾಕಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.