ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡಲ್ಲ: ಸಂಸದ ನಳಿನ್ ಕುಮಾರ್ ಕಟೀಲ್
ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡೋಕೆ ಸಾಧ್ಯವಿಲ್ಲ ,ಜನರಿಗೆ ಆತಂಕ ಬೇಡ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರು: ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡೋಕೆ ಸಾಧ್ಯವಿಲ್ಲ ,ಜನರಿಗೆ ಆತಂಕ ಬೇಡ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಮ್ಮ ಜಿಲ್ಲೆಯ ಜನರ ಸಹಕಾರದಿಂದ ನಾವು ಕೊರೊನಾ ನಿಯಂತ್ರಿಸಲು ಯಶಸ್ವಿಯಾಗಿದ್ದೇವೆ. ಕೇರಳ ರಾಜ್ಯದಲ್ಲಿ ಸೋಂಕಿತರು ಹೆಚ್ಚಾಗಿರುವುದರಿಂದ ನಮ್ಮ ಜಿಲ್ಲೆಯ ಸುರಕ್ಷತೆ ಮುಖ್ಯ. ಆದ್ದರಿಂದ ಹೊರ ರಾಜ್ಯದವರಿಗೆ ಪ್ರವೇಶ ನೀಡಲ್ಲ ಎಂದು ಸಂಸದರು ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಅನುಸರಿಸಬೇಕಾಗುತ್ತೆ. ಬೆಳಗ್ಗೆ 7 ರಿಂದ ಮಧ್ಯಾಹ್ನ 12ರ ವರೆಗೂ ಮಾರುಕಟ್ಟೆಗಳು ಓಪನ್ ಇರುತ್ತದೆ, ಆದರೆ ಈ ಅವಕಾಶವನ್ನು ಜನರು ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


