ರಾಜ್ಯ

50 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ: ಮಣಿವಣ್ಣನ್ ಆದೇಶ

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳ 50 ವರ್ಷ ಮೇಲ್ಪಟ್ಟ ಅಧಿಕಾರಿಗಳು, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

50 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ: ಮಣಿವಣ್ಣನ್ ಆದೇಶ
ಪಿ.ಮಣಿವಣ್ಣನ್
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳ 50 ವರ್ಷ ಮೇಲ್ಪಟ್ಟ ಅಧಿಕಾರಿಗಳು, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

ಆದರೆ, ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ 50 ವರ್ಷದೊಳಗಿನ ಅಧಿಕಾರಿಗಳು, ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾರ್ಮಿಕ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ಆದೇಶ ಹೊರಡಿಸಿದ್ದಾರೆ.

ಇಲಾಖೆಯ ಪ್ರತಿ ನೌಕರರು ಕೂಡ ಏ. 1ರಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಾ. 31ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.