ಕೋವಿಡ್-19 ಹಿನ್ನೆಲೆ: ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿ ಆದೇಶ ಹೊರಡಿಸದಂತೆ ಸೂಚನೆ
ದೇಶಾದ್ಯಂತ ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳಿಗೆ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸದಂತೆ ರಾಜ್ಯ ಹಣಕಾಸು ಇಲಾಖೆ ಸೂಚಿಸಿದೆ.

ಬೆಂಗಳೂರು: ದೇಶಾದ್ಯಂತ ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳಿಗೆ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸದಂತೆ ರಾಜ್ಯ ಹಣಕಾಸು ಇಲಾಖೆ ಸೂಚಿಸಿದೆ.
ಒಂದು ವೇಳೆ ಈಗಾಗಲೇ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸಿದ್ದರೆ ಕೂಡಲೇ ಹಿಂದಕ್ಕೆ ಪಡೆಯುವಂತೆ ಹಣಕಾಸು ಇಲಾಖೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆ.
ಆಡಳಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಈ ಸೂಚನೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


