ಲಾಕ್ ಡೌನ್: ಕೃಷಿ ಯಂತ್ರೋಪಕರಣ ಅಂಗಡಿಗಳಿಗೆ ವಿನಾಯಿತಿ
ಕೊರೋನಾ ವೈರಸ್ ಲಾಕ್ ಡೌನ್ ಮಧ್ಯೆ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಮಧ್ಯೆ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.
ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್‌ನಿಂದ ಬೀಗ ಹಾಕಿರುವ ಕೃಷಿ ಯಂತ್ರೋಪಕರಣಗಳನ್ನು ಬಿಡಿಭಾಗಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.
ಕೃಷಿ ಯಂತ್ರೋಪಕರಣಗಳ ಅಂಗಡಿಗಳು, ಅದರ ಬಿಡಿಭಾಗಗಳು (ಸರಬರಾಜು ಸರಪಳಿ ಸೇರಿದಂತೆ) ಮತ್ತು ರಿಪೇರಿ ಮಾಡುವವರು ತಕ್ಷಣದಿಂದ "ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ ಸಾಮಾಜಿಕ ಅಂತರದೊಂದಿಗೆ ಅಂಗಡಿಗಳನ್ನು ತೆರೆದು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


