ರಾಜ್ಯ

ಕೊರೋನಾದಿಂದ ಕರ್ನಾಟಕಕ್ಕೆ ಕೊಂಚ ರಿಲೀಫ್: 2ನೇ ಸ್ಥಾನದಿಂದ 11ನೇ ಸ್ಥಾನಕ್ಕೆ ಕುಸಿತ!

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಈ ಮೂಲಕ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದ ರಾಜ್ಯ 11 ಸ್ಥಾನಕ್ಕೆ ಕುಸಿದಿದೆ.

ಕೊರೋನಾದಿಂದ ಕರ್ನಾಟಕಕ್ಕೆ ಕೊಂಚ ರಿಲೀಫ್: 2ನೇ ಸ್ಥಾನದಿಂದ 11ನೇ ಸ್ಥಾನಕ್ಕೆ ಕುಸಿತ!
ಬಿಎಸ್ ವೈ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಈ ಮೂಲಕ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದ ರಾಜ್ಯ 11 ಸ್ಥಾನಕ್ಕೆ ಕುಸಿದಿದೆ.

ಕೊರೋನಾ ಆತಂಕ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದರೂ ದೆಹಲಿಯ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡ ಇನ್ನಷ್ಟು ಮಂದಿಗೆ ಸೋಂಕು ಇರಬಹುದು ಎನ್ನುವ ಕಳವಳ ದೂರವಾಗಿಲ್ಲ. ಹೀಗಾಗಿ ಮೈಸೂರು, ಕರಾವಳಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವಿಶೇಷ ನಿಗಾ ಇಡಲಾಗಿದೆ.

ರಾಜ್ಯ ಆರೋಗ್ಯ ಇಲಾಖೆ ನೀಡಿರುವ ವರದಿಯಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.