ಕೊರೋನಾ ಕಂಟಕ: ಐತಿಹಾಸಿಕ ಕರಗ ಉತ್ಸವಕ್ಕೆ ಹೈಕೋರ್ಟ್ ತಡೆ
ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಏ. 8ರಂದು ನಡೆಯಬೇಕಿದ್ದ ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಬೆಂಗಳೂರಿನ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಏ. 8ರಂದು ನಡೆಯಬೇಕಿದ್ದ ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸಂಪ್ರದಾಯ ಮುರಿಯಬಾರದು ಎಂಬ ಕಾರಣಕ್ಕೆ ಕರಗ ಉತ್ಸವವನ್ನು ಕೇವಲ ಐದಾರು ಜನರು ಒಟ್ಟಾಗಿ ಸಾಂಕೇತಿಕವಾಗಿ ಆಚರಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ಷರತ್ತುಬದ್ಧ ಅನುಮತಿ ನೀಡಿತ್ತು.
ಬುಧವಾರ ( ಏ.8 ರಂದು) ನಡೆಯಬೇಕಿದ್ದು ಕೋವಿಡ್ –19 ಸೋಂಕು ಹರಡುವ ಭೀತಿಯಿಂದಾಗಿ ರದ್ದುಪಡಿಸಲಾಗಿದೆ.
ರಾಜ್ಯದಲ್ಲಿ 80 ವರ್ಷದ ವೃದ್ಧೆ ಸೇರಿದಂತೆ ಒಂದೇ ದಿನದಲ್ಲಿ 12 ಜನರಿಗೆ ಸೋಂಕು ತಗುಲಿದ್ದು, ಇದರಿಂದ ಸೋಂಕಿತರ ಸಂಖ್ಯೆ 175ಕ್ಕೇರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


