ರಾಜ್ಯ

ಕೊರೊನಾ ಸೋಂಕಿಗೆ ಗದಗದ 80 ವರ್ಷದ ವೃದ್ಧೆ ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಮಾರಣಾಂತಿಕ ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ ಗದಗ 80 ವರ್ಷದ ವೃದ್ಧೆ ಕಳೆದ ತಡರಾತ್ರಿ ಮೃತಪಟ್ಟಿದ್ದಾರೆ. 166ನೇ ರೋಗಿಯಾಗಿದ್ದ ಇವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆ ದಾಖಲಾಗಿದ್ದರು.

ಕೊರೊನಾ ಸೋಂಕಿಗೆ ಗದಗದ 80 ವರ್ಷದ ವೃದ್ಧೆ ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ
Published On :

ಗದಗ: ಮಾರಣಾಂತಿಕ ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ ಗದಗ 80 ವರ್ಷದ ವೃದ್ಧೆ ಕಳೆದ ತಡರಾತ್ರಿ ಮೃತಪಟ್ಟಿದ್ದಾರೆ. 166ನೇ ರೋಗಿಯಾಗಿದ್ದ ಇವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆ ದಾಖಲಾಗಿದ್ದರು.

ಏ. 7ರಂದು ಇವರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6ಕ್ಕೇರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.