ರಾಜ್ಯ

ಚಿಕ್ಕೋಡಿ: ಹೊಲದಲ್ಲಿ ಕೆಲಸ‌ ಮಾಡುವಾಗ  ಸಿಡಿಲು ಬಡಿದು ವ್ಯಕ್ತಿ ದುರ್ಮರಣ 

ಹೊಲದಲ್ಲಿ ಕೆಲಸ‌ ಮಾಡುವಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಚಿಕ್ಕೋಡಿ: ಹೊಲದಲ್ಲಿ ಕೆಲಸ‌ ಮಾಡುವಾಗ  ಸಿಡಿಲು ಬಡಿದು ವ್ಯಕ್ತಿ ದುರ್ಮರಣ 
ಸಿಡಿಲಿನ ಚಿತ್ರ
Published On :

ಚಿಕ್ಕೋಡಿ: ಹೊಲದಲ್ಲಿ ಕೆಲಸ‌ ಮಾಡುವಾಗ  ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಶನಿವಾರ  ಸಂಜೆ ನಡೆದಿದೆ.
 
ಚನ್ನಬಸು ರುದ್ರಪ್ಪ ಚಾಜಗೌಡ(೫೦) ಮೃತ ದುರ್ಧೈವಿ. ಬೆಳಿಗ್ಗೆಯಿಂದ ಬಿಸಿಲಿನ ತಾಪಮಾನ ಹೆಚ್ಚಿತ್ತು. ಸಂಜೆ ಹೊತ್ತಿಗೆ ಗುಡುಗು ಸಹಿತ ಮಳೆ ಆರಂಭವಾಗಿದ್ದು, ಚನ್ನಬಸು ಹೊಲದಲ್ಲಿ ಕಾರ್ಯ‌ ನಿರ್ವಹಿಸುವಾಗ ಈ ಘಟನೆ ನಡೆದಿದೆ. 

ಈತನಿಗೆ ಪತ್ನಿ, ನಾಲ್ಕು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳು ಇದ್ದಾರೆ‌. ಇನ್ನೂ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.