ರಾಜ್ಯ

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ

ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ
ರೂಪಾ ಮತ್ತು ಅದರ ಮರಿ
Published On :

ಬೆಂಗಳೂರು: ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.

ತಾಯಿ ಮತ್ತು ಮರಿ ಆನೆ ಎರಡೂ ಆರೋಗ್ಯವಾಗಿವೆ ಎಂದು ಉದ್ಯಾನವನದ ಕಾರ್ಯಕಾರಿ ನಿರ್ದೇಶಕರು ತಿಳಿಸಿದ್ದಾರೆ.

ರೂಪಾಗೆ ಇದು ಎರಡನೇ ಮರಿಯಾಗಿದ್ದು ಈ ಹಿಂದೆ 2016ರಲ್ಲಿ ಹೆಣ್ಣು ಮರಿ ಆನೆಗೆ ಜನ್ಮ ನೀಡಿತ್ತು. ಈ ಮೂಲಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 24ಕ್ಕೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.