ರೂಪಾ ಡಿ ಸೇರಿ 17 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಲವರಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ 17 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಲವರಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ 17 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗಮನಾರ್ಹ ಸಂಗತಿ ಎಂದರೆ ಐಜಿಪಿ ರೂಪಾ ಡಿ ಮತ್ತು ಡಿಸಿಪಿ ರೋಹಿಣಿ ಕಟೋಚ್ ಅವರ ಹೆಸರೂ ಸಹ ಪಟ್ಟಿಯಲ್ಲಿದೆ.
ವರ್ಗಾವಣೆಯಾದ ಹಿರಿಯ ಅಧಿಕಾರಿಗಳ ಪಟ್ಟಿ ಹೀಗಿದೆ-
ರೂಪಾ ಡಿ- ಐಜಿಪಿ, ಗೃಹ ಇಲಾಖೆ
ಡಾ. ರೋಹಿಣಿ ಕಟೋಚ್ ಸಪೆಟ್- ಎಸ್ಪಿ, ಸಿಐಡಿ ಬೆಂಗಳೂರು
ಬಿ. ರಮೇಶ್- ಎಸ್ಪಿ, ಸಿಐಡಿ ಬೆಂಗಳೂರು
ನಿಕಮ್ ಪ್ರಕಾಶ್ ಅಮೃತ್- ಎಸ್ಪಿ ರಾಯಚೂರು ಜಿಲ್ಲೆ
ಧರ್ಮೇಂದ್ರ ಕುಮಾರ್ ಮೀನ- ಡಿಸಿಪಿ ಉತ್ತರ ವಿಭಾಗ ಬೆಂಗಳೂರು ನಗರ
ಹರೀಶ್ ಪಾಂಡೆ- ಡಿಸಿಪಿ, ದಕ್ಷಿಣ ವಿಭಾಗ ಬೆಂಗಳೂರು ನಗರ
ಡಾ. ಸಿಮಿ ಮರಿಯಮ್ ಜಾರ್ಜ್- ಎಸ್ಪಿ ಕಲಬುರಗಿ ಜಿಲ್ಲೆ
ಡಿ. ದೇವರಾಜ- ಡಿಸಿಪಿ ವೈಟ್ ಫೀಲ್ಡ್ ವಿಭಾಗ, ಬೆಂಗಳೂರು ನಗರ
ಸಂಜೀವ್ ಎಮ್ ಪಾಟೀಲ್- ಡಿಸಿಪಿ ಪಶ್ಚಿಮ ವಿಭಾಗ ಬೆಂಗಳೂರು ನಗರ
ಡಾ. ಸಿ ಬಿ ವೇದಮೂರ್ತಿ- ಎಸ್ಪಿ, ಗುಪ್ತಚರ ಇಲಾಖೆ ಬೆಂಗಳೂರು
ಮೊಹಮ್ಮದ್ ಸುಜೀತ್- ಡಿಸಿಪಿ, ಸಿಟಿ ಆರ್ಮ್ಡ್ ರಿಸರ್ವ್, ಹೆಡ್ ಕ್ವಾರ್ಟರ್ಸ್ ಬೆಂಗಳೂರು
ಡಾ. ಸುಮನ್ ಡಿ. ಪನ್ನೇಕರ್- ಡೆಪ್ಯುಟಿ ಡೈರೆಕ್ಟರ್, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು
ಇಳಕ್ಕಿಯ ಕರುಣಾಗರನ್- ಎಸ್ಪಿ ಕೆಜಿಎಫ್, ಕೋಲಾರ ಜಿಲ್ಲೆ
ಇಯಾದ ಮಾರ್ಟಿನ್ ಮಾರ್ಬನಿಯಂಗ್- ಎಸ್ಪಿ, ಆ್ಯಂಟಿ ನಕ್ಸಲ್ ಫೋರ್ಸ್ ಕಾರ್ಕಳ, ಉಡುಪಿ
ಎಮ್ಎನ್ ಅನುಚೇತ್- ಡಿಸಿಪಿ, ಕೇಂದ್ರ ವಿಭಾಗ ಬೆಂಗಳೂರು
ಎನ್ ಶಶಿಕುಮಾರ್- ಎಸ್ಪಿ ವೈರ್ಲೆಸ್, ಬೆಂಗಳೂರು
ಉಮೇಶ್ ಕುಮಾರ್- ಎಡಿಜಿಪಿ ಸಿಐಡಿ ಬೆಂಗಳೂರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


