ರಾಜ್ಯ

ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನ‌ಮಂತ್ರಿ ನರೇಂದ್ರ ಮೋದಿ ಅವರು ರಾಮ‌ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ
ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನ‌ಮಂತ್ರಿ ನರೇಂದ್ರ ಮೋದಿ ಅವರು ರಾಮ‌ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ  ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕೆಂದು ಪ್ರಾರ್ಥಿಸಲು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಈ  ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ಪ್ರಭು  ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ  ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.  

ರಾಜ್ಯದ ಎಲ್ಲರಿಗೂ ಪ್ರಭು ಶ್ರೀರಾಮಚಂದ್ರ ಶಾಂತಿ, ನೆಮ್ಮದಿ ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.