ರಾಜ್ಯ

ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 10 ರಂದು ಪ್ರಕಟ: ಸಚಿವ ಸುರೇಶ್ ಕುಮಾರ್

ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಬರುವ ಸೋಮವಾರ ಆಗಸ್ಟ್ 10ರಂದು ಪ್ರಕಟವಾಗಲಿದೆ.

ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 10 ರಂದು ಪ್ರಕಟ: ಸಚಿವ ಸುರೇಶ್ ಕುಮಾರ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಬರುವ ಸೋಮವಾರ ಆಗಸ್ಟ್ 10ರಂದು ಪ್ರಕಟವಾಗಲಿದೆ. 

ಅಂದು ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾ ರ್ಥಿಗಳಿಗೆ ಎಸ್ಎಂಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.