ಉಡುಪಿ: ಬೇಕರಿಯಲ್ಲಿ ಸ್ಫೋಟ; ಓರ್ವ ವ್ಯಕ್ತಿ ಸಾವು
ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಉಡುಪಿ: ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಓವನ್ ನಿರ್ವಹಿಸಲು ರಾಬರ್ಟ್ ಒಲೆಯ ಬಳಿ ಹೋದಾಗ ಈ ಘಟನೆ ನಡೆದಿದೆ. ಓವನ್ ಬಾಗಿಲು ತಕ್ಷಣ ತೆರೆದುಕೊಂಡು ಸ್ಫೋಟಿಸಿದ್ದರಿಂದ ರಾಬರ್ಟ್ ಫುರ್ಟಾಡೊ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ ಈ ಸಂಬಂಧ ಕೋಟಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


