ರಾಜ್ಯದಲ್ಲಿ ಇಂದು ಹೊಸದಾಗಿ 6257 ಕೋವಿಡ್ ಪ್ರಕರಣ: 6473 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಹೊಸದಾಗಿ 6257 ಕೋವಿಡ್ ಪ್ರಕರಣಗಳು ( ಭಾನುವಾರ 12 ಗಂಟೆಯಿಂದ ನಿನ್ನೆ 12 ಗಂಟೆಯವರೆಗೂ) ವರದಿಯಾಗಿದ್ದು, 6473 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಒಟ್ಟು ರೋಗಿಗಳ ಸಂಖ್ಯೆ 10 ಲಕ್ಷದ 55 ಸಾವಿರದ 99 ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 6257 ಕೋವಿಡ್ ಪ್ರಕರಣಗಳು ( ಭಾನುವಾರ 12 ಗಂಟೆಯಿಂದ ನಿನ್ನೆ 12 ಗಂಟೆಯವರೆಗೂ) ವರದಿಯಾಗಿದ್ದು, 6473 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಒಟ್ಟು ರೋಗಿಗಳ ಸಂಖ್ಯೆ 10 ಲಕ್ಷದ 55 ಸಾವಿರದ 99 ಆಗಿದೆ.
ಇಂದು 86 ರೋಗಿಗಳು ಸೇರಿದಂತೆ ಈವರೆಗೂ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 3398 ಆಗಿದೆ. ಒಟ್ಟು ಸಕ್ರಿಯ
ಪ್ರಕರಣಗಳ ಸಂಖ್ಯೆ 79 ಸಾವಿರದ 606 ಆಗಿದೆ.
ಇಂದು ಬೆಂಗಳೂರು ನಗರದಲ್ಲಿ 1610, ಬಳ್ಳಾರಿ 736, ಬೆಳಗಾವಿ 575, ಧಾರವಾಡ 276, ದಕ್ಷಿಣ ಕನ್ನಡ-243, ಮೈಸೂರು
238, ಉಡುಪಿ 219, ರಾಯಚೂರು 201, ಶಿವಮೊಗ್ಗ 189, ದಾವಣಗೆರೆ 172, ಕೊಪ್ಪಳ 169, ಕಲಬುರಗಿ 156, ಹಾಸನ 146, ಮಂಡ್ಯ 141, ಬಾಗಲಕೋಟೆ 135, ವಿಜಯಪುರ 121, ಯಾದಗಿರಿ 102, ರಾಮನಗರ 96, ಚಿಕ್ಕಮಗಳೂರು 93, ತುಮಕೂರು 89, ಗದಗ 78, ಬೀದರ್ 73, ಉತ್ತರ ಕನ್ನಡ 73, ಚಾಮರಾಜನಗರ 72, ಕೋಲಾರ 69, ಚಿತ್ರದುರ್ಗ 47, ಕೊಡಗು 41, ಹಾವೇರಿ 36, ಚಿಕ್ಕಬಳ್ಳಾಪುರ 33, ಬೆಂಗಳೂರು ಗ್ರಾಮಾಂತರದಲ್ಲಿ 28 ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


