ರಾಜ್ಯ

ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ; ಎಚ್.ಡಿ.ಕೆ 

ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ. ಇದನ್ನು ಜತನದಿಂದ ಕಾಯ್ದುಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸಬಹುದಾದ ನಿಜ ಗೌರವ ಮತ್ತು ಅರ್ಥ ಪೂರ್ಣ

ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ; ಎಚ್.ಡಿ.ಕೆ 
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ. ಇದನ್ನು ಜತನದಿಂದ ಕಾಯ್ದುಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸಬಹುದಾದ ನಿಜ ಗೌರವ ಮತ್ತು ಅರ್ಥ ಪೂರ್ಣ ಸ್ವಾತಂತ್ರ್ಯ ಸಂಭ್ರಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ". ಸಮಸ್ತ ನಾಗರಿಕರಿಗೆ  74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ ಎಂದು ಟ್ವೀಟ್ ಮೂಲಕ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.