ರಾಜ್ಯ

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಓಪನ್:  41 ಸಾವಿರ ಕ್ಯೂಸೆಕ್ ನೀರು ಬಿಡುಗಡೆ- ಮನಮೋಹಕ ವಿಡಿಯೋ!

ಬಳ್ಳಾರಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನ್ನು ಸೋಮವಾರ ತೆರೆದಿದ್ದು, ಪ್ರಸ್ತುತ 41 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಓಪನ್:  41 ಸಾವಿರ ಕ್ಯೂಸೆಕ್ ನೀರು ಬಿಡುಗಡೆ- ಮನಮೋಹಕ ವಿಡಿಯೋ!
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮೂಲಕ ಹರಿದುಬರುತ್ತಿರುವ ನೀರಿನ ಚಿತ್ರ
Published On :

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನ್ನು  ಸೋಮವಾರ ತೆರೆದಿದ್ದು, ಪ್ರಸ್ತುತ 41 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ.

ಸದ್ಯ ತುಂಗಭದ್ರಾ ಜಲಾಶಯದಲ್ಲಿ 1632.20 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಅರ್ಧ ಅಡಿ ಅಷ್ಟೇ ಬಾಕಿಯಿದೆ. 33, 737 ಕ್ಯೂಸೆಕ್ ನಷ್ಟು ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.ಕ್ರಸ್ಟ್ ಗೇಟ್ ಗಳ ಮೂಲಕ ಹಾಲ್ನೊರೆಯಂತೆ ಹರಿದುಬರುತ್ತಿರುವ ನೀರು ಮನಮೋಹಕವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.