ರಾಜ್ಯದಲ್ಲಿ ಇಂದು 7665 ಕೋವಿಡ್-19 ಪ್ರಕರಣ ಪತ್ತೆ: 8387 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 7665 ಹೊಸ ಕೋವಿಡ್ -19 ಪ್ರಕರಣ ಪತ್ತೆಯಾಗಿವೆ. 8387 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೇ ಗುಣಮುಖರಾದವರ ಸಂಖ್ಯೆ 156949 ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದು 7665 ಹೊಸ ಕೋವಿಡ್ -19 ಪ್ರಕರಣ ಪತ್ತೆಯಾಗಿವೆ. 8387 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೇ ಗುಣಮುಖರಾದವರ ಸಂಖ್ಯೆ
156949 ಆಗಿದೆ.
ಇಂದು 139 ಮಂದಿ ಸೋಂಕಿತರು ಸಾವಿನೊಂದಿಗೆ ರಾಜ್ಯದಲ್ಲಿ ಒಟ್ಟಾರೇ ಮೃತರಾದವರ ಸಂಖ್ಯೆ 4201ಕ್ಕೆ ಏರಿಕೆಯಾಗಿದೆ. 79782 ಸಕ್ರೀಯ ಪ್ರಕರಣಗಳಿದ್ದು, ಒಟ್ಟಾರೇ,ಸೋಂಕಿತರ ಸಂಖ್ಯೆ 240948 ಆಗಿದೆ ಎಂದು ರಾಜ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಕಂಡುಬಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಇಂತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


