ರಾಜ್ಯ

ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣ ಪತ್ತೆ: 6231 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6231 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣ ಪತ್ತೆ: 6231 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6231 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

102 ಮಂದಿ ಸಾವಿನೊಂದಿಗೆ ಮೃತಪಟ್ಟವರ ಒಟ್ಟು ಸಂಖ್ಯೆ 4429 ಆಗಿದೆ. 82 ಸಾವಿರದ 149 ಸಕ್ರಿಯ ಪ್ರಕರಣಗಳಿದ್ದು,
 ಒಟ್ಟು ಸೋಂಕಿತರ ಸಂಖ್ಯೆ 2 ಲಕ್ಷದ 56 ಸಾವಿರದ 975ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನ 59 ಸಾವಿರದ 603 ಪರೀಕ್ಷೆಗಳನ್ನು ಮಾಡಲಾಗಿದೆ. ಈ ಪೈಕಿ 25989 ರಾಪಿಡ್ ಅಂಟಿಜಿನ್
ಪತ್ತೆ ಪರೀಕ್ಷೆಯಾಗಿದ್ದು, 33614 ಆರ್ ಟಿ ಪಿಸಿಆರ್ ಮತ್ತು ಇತರ ಮಾದರಿಯ ಪರೀಕ್ಷೆಗಳಾಗಿವೆ.

ಬೆಂಗಳೂರು ನಗರದಲ್ಲಿ 2912, ಬೆಳಗಾವಿ 358, ಉಡುಪಿ 351, ಬಳ್ಳಾರಿ 483, ಮೈಸೂರು 253, ದಾವಣಗೆರೆ 245, ಕಲಬುರಗಿ 210, ಬಾಗಲಕೋಟೆ 159, ಧಾರವಾಡ 159, ಚಿಕ್ಕಮಗಳೂರು 124, ಚಾಮರಾಜನಗರ 120 ಪ್ರಕರಣಗಳು ಪತ್ತೆಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.