ರಾಜ್ಯ

ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ

ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್​ದೀಪ್​ ಕುಮಾರ್ ಜೈನ್​ರನ್ನು ACB ಎಸ್​ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್​ವರನ್ನು CCBಯ ಡಿಸಿಪಿ ಗ್ರೇಡ್​ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ  ಅನಿಲ್ ಲಟ್ಕರ್​ರನ್ನು CCB ಎಐಜಿ ಆಗಿ ನೇಮಿಸಲಾಗಿದ್ದು, ಬಳ್ಳಾರಿ ಎಸ್ಪಿ ಆಗಿದ್ದ ಸಿ.ಕೆ.ಬಾಬಾ ಬೆಂಗಳೂರಿನ ಸಿಐಡಿ, ಎಸ್​ಪಿ ಆಗಿ ನೇಮಿಸಲಾಗಿದೆ. ಇನ್ನು ಲೋಕಾಯುಕ್ತ ಎಸ್​ಪಿ ಆಗಿದ್ದ ಸೈದುಲು ಅದಾವತ್​ರನ್ನು ಬಳ್ಳಾರಿ ಜಿಲ್ಲಾ ಎಸ್​ಪಿಯಾಗಿ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.