ರಾಜ್ಯ

ಬೆಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ: ವ್ಯಕ್ತಿ ಬಂಧನ

ಬೆಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ: ವ್ಯಕ್ತಿ ಬಂಧನ
ಬೆಂಗಳೂರು ನಗರ ಪೊಲೀಸರು
Published On :

ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.

40 ವರ್ಷದ ಪಂಕಜ್‌ ಕುಮಾರ್ ಬಂಧಿತ ಆರೋಪಿ.

ಜನರನ್ನು ವಂಚಿಸಲು ನಕಲಿ ಖಾತೆ ತೆರದಿದ್ದ ಆರೋಪಿ ಪಂಕಜ್‌, ಹಲವರಿಗೆ ಪೊಲೀಸರ ಹೆಸರು ಬಳಸಿಕೊಂಡು ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ನಕಲಿ ಖಾತೆಯ ಸಂಬಂಧ  ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಿಗೇ ಆರೋಪಿಯನ್ನು ಬಂಧಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.