ರಾಜ್ಯ

ಸುಳ್ಯ ಶಾಸಕ ಎಸ್ ಅಂಗಾರಗೆ ಕೊರೋನಾ ದೃಢ 

ರಾಜ್ಯದ ಇನ್ನೋರ್ವ ಶಾಸಕರಿಗೆ ಕೊರೋನಾವೈರಸ್ ಸೋಂಕು ತಗುಲಿದೆ. ದಕ್ಷಿಣ ಕನ್ನಡದ ಸುಳ್ಯ ತಾಲೂಕು ಶಾಸಕ ಎಸ್ ಅಂಗಾರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸುಳ್ಯ ಶಾಸಕ ಎಸ್ ಅಂಗಾರಗೆ ಕೊರೋನಾ ದೃಢ 
ಎಸ್ ಅಂಗಾರ
Published On :

ಸುಳ್ಯ: ರಾಜ್ಯದ ಇನ್ನೋರ್ವ ಶಾಸಕರಿಗೆ ಕೊರೋನಾವೈರಸ್ ಸೋಂಕು ತಗುಲಿದೆ. ದಕ್ಷಿಣ ಕನ್ನಡದ ಸುಳ್ಯ ತಾಲೂಕು ಶಾಸಕ  ಎಸ್ ಅಂಗಾರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಬೆಂಗಳೂರಿನಿಂದ ಬಂದ ನಂತರ ತಲೆನೋವು ಕಾಣಿಸಿಕೊಂಡ ಕಾರಣ ಅವರು ವೈದ್ಯರಲ್ಲಿ ಪರೀಕ್ಷಿಸಿದ್ದಾರೆ. ಇದೀಗ ಶಾಸಕರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.  ಹಾಗಾಗಿ ಅಂಗಾರ ಸಧ್ಯ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಏತನ್ಮಧ್ಯೆ, ಅವರ ಕಾರ್ ಡ್ರೈವರ್ ಸಹ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ವರದಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.