ಮುರುಡೇಶ್ವರಕ್ಕೆ ಪ್ರವಾಸ ಬಂದಿದ್ದ ಬೆಂಗಳುರಿನ ಯುವಕ ಸೇರಿ ಇಬ್ಬರು ಸಮುದ್ರ ಪಾಲು
ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.

ಭಟ್ಕಳ: ಆಗಸ್ಟ್ 30 ರ ಭಾನುವಾರ ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಆಗಮಿಸಿದ್ದ ಎರಡು ವಿಭಿನ್ನ ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದರೆ, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂದು ತಿಳಿದುಬಂದಿದೆ.
ಮೃತರಾದ ಅಭಿಜಿತ್ (24) ಯಲಹಂಕ ನ್ಯೂಟೌನ್ ಬೆಂಗಳೂರಿನವರಾಗಿದ್ದು ಅವರು ಎಲೆಕ್ಟ್ರಾನಿಕ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.
ಶಿವಮೊಗ್ಗ ಜಿಲ್ಲೆಯ ಸೊರಬದ ಹಳೆಬ್ಸೊರಬದ ಜಯಂತಿವಾಡ ಮೂಲದ ಶರತ್ ಜಗದೀಶ್ ಬಳ್ಳಾರಿ (18) ಇನ್ನೋರ್ವ ಮೃತ ದುರ್ದೈವಿಯಾಗಿದ್ದಾರೆ.
ಎರಡೂ ಶವಗಳನ್ನು ಸಮುದ್ರದಿಂದ ಎತ್ತಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


