ರಾಜ್ಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಬಸ್ ಅಪಘಾತ: ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ 

ಚಲಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಭಾನುವಾರ ಸಂಭವಿಸಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಬಸ್ ಅಪಘಾತ: ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ 
ಸಾಂದರ್ಭಿಕ ಚಿತ್ರ
Published On :

ಹಿರಿಯೂರು(ಚಿತ್ರದುರ್ಗ): ಚಲಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಭಾನುವಾರ ಸಂಭವಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಏನು ಕಾರಣ, ಯಾವ ಕಡೆಯಿಂದ ಬಸ್ಸು ಎಲ್ಲಿಗೆ ಹೊರಟಿತ್ತು ಎಂಬ ಬಗ್ಗೆ ಹೆಚ್ಚು ವಿವರ ಸಿಕ್ಕಿಲ್ಲ ಎಂದು ಕೆಎಸ್ ಆರ್ ಟಿಸಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.