ರಾಜ್ಯ

ವಿಜಯಪುರ: ನಸುಕಿನ ವೇಳೆ ಮನೆಗೆ ನುಗ್ಗಿದ ಇನ್ನೋವಾ ಕಾರು, ಚಾಲಕ ಮೃತ್ಯು, ನಾಲ್ವರಿಗೆ ಗಾಯ

ಸೋಮವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಮನೆಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ.

ವಿಜಯಪುರ: ನಸುಕಿನ ವೇಳೆ ಮನೆಗೆ ನುಗ್ಗಿದ ಇನ್ನೋವಾ ಕಾರು, ಚಾಲಕ ಮೃತ್ಯು, ನಾಲ್ವರಿಗೆ ಗಾಯ
ಅಪಘಾತದ ದೃಶ್ಯ
Published On :

ವಿಜಯಪುರ: ಸೋಮವಾರ ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಮನೆಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ.

ಘಟನೆಯಲ್ಲಿ ಚಾಲಕ ಮೃತಪಟ್ಟಿದ್ದರೆ ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿದೆ.

ಮೃತ ಚಾಲಕನನ್ನು ಮುದ್ದೇಬಿಹಾಳ ಪಟ್ಟಣ ನಿವಾಸಿ ಮಾರುತಿ ಹೊಸೂರ(30) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಮುದ್ದೇಬಿಹಾಳ ಪೋಲೀಸ್ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.