ರಾಜ್ಯ

ರಾಯಚೂರು: ಚುನಾವಣೆ ವೈಷಮ್ಯ, ಯುವಕನ ಬರ್ಬರ ಕೊಲೆ

ಚುನಾವಣೆ ವೈಷಮ್ಯದಿಂದ ಯುವಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ರಾಯಚೂರಿನ ಸಾವಂತಗೇರಿ ಸಮೀಪ ನಡೆದಿದೆ.

ರಾಯಚೂರು: ಚುನಾವಣೆ ವೈಷಮ್ಯ, ಯುವಕನ ಬರ್ಬರ ಕೊಲೆ
Published On :

ರಾಯಚೂರು: ಚುನಾವಣೆ ವೈಷಮ್ಯದಿಂದ ಯುವಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ರಾಯಚೂರಿನ ಸಾವಂತಗೇರಿ ಸಮೀಪ ನಡೆದಿದೆ.

ಮಾನ್ವಿಯ ಗವಿಗಟ್ ಗ್ರಾಮದ ನಿವಾಸಿ ಅಮರೇಶ್ (28) ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.. ಇದಲ್ಲದೆ ಆತನ ಮೂವರು ಸ್ನೇಹಿತರ ಮೇಲೆ ಸಹ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಘಟನೆಯಲ್ಲಿ ಮಲ್ಲಯ, ಮಹಾದೇವ, ರಮೇಶ್ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಮರೇಶ್ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಮಲ್ಲಯ್ಯನಿಗೆ ಸೂಚಕನಾಗಿದ್ದನೆಂಬ ಕಾರಣಕ್ಕೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.