ರಾಜ್ಯ

ಕೌಟುಂಬಿಕ ಕಲಹ: ಹಾವೇರಿಯಲ್ಲಿ ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ.

ಕೌಟುಂಬಿಕ ಕಲಹ: ಹಾವೇರಿಯಲ್ಲಿ ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ
Published On :

ಹಾವೇರಿ: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ.

ಹಿರೇಕೆರೂರಿನ ದುರ್ಗಾದೇವಿ ಕೆರೆಯಲ್ಲಿ ತಾಇ ಶಿವಕ್ಕ (40) ಮತ್ತು ಆಕೆಯ ಪುತ್ರಿ ಸಂಗೀತಾ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಇಬ್ಬರೂ ರಟ್ಟೇಹಳ್ಳಿ ತಾಕೂಕಿನ ಹಳ್ಯಾಳ ತಾಂಡ ನಿವಾಸಿಗಳೆಂದು ಗುರುತಿಸಲಾಗಿದೆ.

ಮಗಳನ್ನು ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ್ದು ಸ್ಥಳೀಯರ ನೆರವಿನೊಡನೆ ಪೋಲೀಸರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಹಿರೇಕೆರೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.