ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.
ವಿನಯ್ ಕುಲಕರ್ಣಿ ಇದಾಗಲೇ ನ್ಯಾಯಾಂಗ ಬಂಧನದಲ್ಲಿದ್ದು ಇಂದಿಗೆ ಅವಧಿ ಅಂತ್ಯವಾದ ಹಿನ್ನೆಲೆ ಕೋರ್ಟ್ ಮುಂದೆ ಹಾಜರಾಗಿದ್ದರು.
ಈ ವೇಳೆ ಧಾರವಾಡ ವಿಶೇಷ ಸಿಬಿಐ ಕೋರ್ಟ್ ಜನವರಿ 8, 2021ರವರೆಗೆ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


