ಗ್ರಾಮ ಪಂಚಾಯಿತಿ ಚುನಾವಣೆ: 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ: ಕರ್ನಾಟಕ ಚುನಾವಣಾ ಆಯೋಗ
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ರಾಜ್ಯದ ಒಟ್ಟು 5,728 ಗ್ರಾಮ ಪಂಚಾಯಿತಿಗಳ ಒಟ್ಟು 91,339 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಒಟ್ಟು 91,339 ಸ್ಥಾನಗಳ ಪೈಕಿ ಈ ವರೆಗೂ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಬಾಕಿ ಉಳಿದ 36,781 ಸ್ಥಾನಗಳ ಫಲಿತಾಂಶ ನಾಳೆ ಘೋಷಣೆ ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


